Featured

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು – Vishwanews24

ಸುಳ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಿಸಿಎಂ ಹಾಸ್ಟೆಲ್‌ ವಿದ್ಯಾರ್ಥಿನಿ

ಸುಳ್ಯ: ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಸುಳ್ಯದ ಬಿಸಿಎಂ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ.

ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸುಳ್ಯದ ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ. ಈಕೆ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು.

ಸೋನಿಯಾ ಇಂದು ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದಳು. ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ ಆಕೆಯ ಗೆಳತಿ ಎಷ್ಟೇ ಬಾಗಿಲು ಬಡಿದರೂ ಸೋನಿಯಾ ಬಾಗಿಲು ತೆರೆದಿರಲಿಲ್ಲ. ಮಲಗಿರಬಹುದೆಂದು ಸ್ವಲ್ಪ ಹೊತ್ತು ಅಲ್ಲೇ ಇದ್ದು, ಮತ್ತೆ ಬಾಗಿಲು ಬಡಿದಾಗಲೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಗೆಳತಿ ವಾರ್ಡನ್‌ಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಹಾಸ್ಟೆಲ್ ಸಿಬಂದಿ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

3 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago