ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಗಂಭೀರ ಗಾಯಗೊಂಡು ಮೃತಪಟ್ಟ ಬೈಕ್ ಸವಾರ ವಿದ್ಯಾರ್ಥಿಯನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ (17 ವರ್ಷ) ಎಂದು ಗುರುತಿಸಲಾಗಿದೆ.
ಸಂತೋಷ್ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ಓದುತ್ತಿದ್ದರು. ಇಲ್ಲಿನ ಕುಲ್ಚಾರ್ ಸಮೀಪ ಬೈಕ್ ಮತ್ತು ಕಾರು ನಡುವೆ ಬುಧವಾರ ದಂದು ರಾತ್ರಿ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಗಾಯಾಳುವನ್ನು ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…