Featured

ಸುಳ್ಯ ಭಾರಿ ಮಳೆಗೆ ಭೂಕುಸಿತ : ಮಾಣಿ–ಮೈಸೂರು ಹೆದ್ದಾರಿ: ಭಾರಿ ವಾಹನಗಳಿಗೆ ನಿರ್ಬಂಧ – Vishwanews24

ಸುಳ್ಯ ಭಾರಿ ಮಳೆಗೆ ಭೂಕುಸಿತ : ಮಾಣಿ–ಮೈಸೂರು ಹೆದ್ದಾರಿ: ಭಾರಿ ವಾಹನಗಳಿಗೆ ನಿರ್ಬಂಧ

ಸುಳ್ಯ (ದಕ್ಷಿಣ ಕನ್ನಡ): ಭಾರಿ ಮಳೆಗೆ ಭೂಕುಸಿತವಾಗಿರುವುದರಿಂದ  ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಭಾರಿ  ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಸಂಪಾಜೆ ಘಾಟ್‌ನ ಕೊಯನಾಡು, ದೇವರಕೊಲ್ಲಿ, ಮದೆನಾಡು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಸಹ ಕಂಡುಬಂದಿವೆ. ಇದರಿಂದಾಗಿ ಭಾರಿ ವಾಹನ ಸಂಚಾರ ನಿರ್ಭಂಧಿಸಲಾಗಿದೆ. ಬಸ್ ಹಾಗೂ ಲಘುವಾಹನಗಳಿಗಷ್ಟೇ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

2 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

2 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

2 hours ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

2 hours ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago