ಸುಳ್ಯ : ತಾಲೂಕಿನ ಎಣ್ಮೂರು ಎಂಬಲ್ಲಿ ಅಪ್ರಾಪ್ತ ಮಗಳ ಮೇಲೆ ಆರು ವರ್ಷಗಳ ಹಿಂದೆ ಸ್ವತಃ ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ವಿಧಿಸಿದೆ.
ಸ್ವತಃ ಪುತ್ರಿಯ ಮೇಲೆ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಘಟನೆಯ ಬಗ್ಗೆ ಬಾಲಕಿಯ ತಾಯಿಯು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯ ವಿರುದ್ಧ ಕಲಂ 376, 504, 323 ಮತ್ತು ಪೋಕ್ಸೋ ಕಾಯ್ದೆ ಕಲಂ 4ರ ಪ್ರಕಾರ ಪ್ರಕರಣ ದಾಖಲಿಸಿದ್ದರು. ಅಂತಿಮವಾಗಿ ಆರೋಪಿಯು ಬಾಲಕಿಯನ್ನು ಅತ್ಯಾಚಾರವೆಸಗಲು ಪ್ರಯತ್ನಿಸಿದ್ದಾಗಿ ಮಾನ್ಯ ನ್ಯಾಯಾಲಯವು ಅಭಿಪ್ರಾಯಪಟ್ಟು ಆರೋಪಿ ತಪ್ಪಿತಸ್ಥನೆಂದು ಇಂದು ತೀರ್ಪು ನೀಡಿದೆ. ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ರೂಪಾಯಿ 25,000/-ದಂಡ, ದಂಡ ತೆರಲು ತಪ್ಪಿದ್ದಲ್ಲಿ ಹೆಚ್ಚುವರಿಯಾಗಿ 1 ವರ್ಷ ಸಾದಾ ಸ್ವರೂಪದ ಶಿಕ್ಷೆ ವಿಧಿಸಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…