ಸುಳ್ಯ,: ಮದ್ರಸದಿಂದ ಮನೆಗೆ ತೆರಳುತ್ತಿದ್ದ ಬಾಲಕಿಗೆ ಬೈಕ್ ಢಿಕ್ಕಿಯಾಗಿ ಮೃತಪಟ್ಟ ದಾರುಣ ಘಟನೆ ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಪಾಲಡ್ಕದ ರಶೀದ್ ಎಂಬವರ ಪುತ್ರಿ ಏಳು ವರ್ಷದ ರಿಫಾ ಎಂದುಗುರುತಿಸಲಾಗಿದೆ.
ಬಾಲಕಿ ರಿಫಾ ಸೆ. 10 ರ ಶನಿವಾರ ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತದ್ದ ಬೈಕೊಂಡು ಢಿಕ್ಕಿ ಹೊಡೆದಿದೆ
ತಕ್ಷಣ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ ತಿಳಿದು ಬಂದಿದೆ.
ಕುಂದಾಪುರ: ದೇವಸ್ಥಾನದಿಂದ ಕಳವು ಪ್ರಕರಣ : ಆರೋಪಿಗೆ ಜಾಮೀನು ಮಂಜೂರು – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…