ಸುಳ್ಯ: ಮನೆಯೊಂದರ ಮೇಲೆ ಮರ ಬಿದ್ದು ಮನೆಯಲ್ಲಿದ್ದವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ರಾತ್ರಿ ನಡೆದಿದೆ.
ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಅವರ ಮನೆಗೆ ರಾತ್ರಿ ಮರ ಬಿದ್ದಿದ್ದು ಮನೆಯಲ್ಲಿ ಮಲಗಿದ್ದವರಿಗೆ ಗಾಯಗಳಾಗಿವೆ,
ಮರ ಬಿದ್ದ ಪರಿಣಾಮ ಮನೆ ಮೇಲ್ಛಾವಣಿಯ ಹಂಚು ಮನೆಯಲ್ಲಿದ್ದವರ ತಲೆಗೆ ಬಿದ್ದು ಗಾಯಗಳಾಗಿದೆ. ತಕ್ಷಣ ಗಾಯಾಳುಗಳನ್ನು ಕಾಣಿಯೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಹಂಚುಗಳು ಪಕಾಸು., ರೀಪ್ ತುಂಡಾಗಿ ಅಪಾರ ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…