ಸುಳ್ಯ : ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಮೃತರನ್ನು ಬೈಲು ನಿವಾಸಿ ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಮಾರ್ ಚೆದ್ಮಾರ್ ಅವರ ತಾಯಿ ಕಮಲಾ ಚೆತ್ಕಾರ್(67) ಎಂದು ಗುರುತಿಸಲಾಗಿದೆ.
ಕಮಲಾ ಅವರು ಸಂಪಾಜೆಗೆ ಹೋಗುವ ಬಸ್ ಹತ್ತುವುದಕ್ಕಾಗಿ ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದಾಗ, ಸುಳ್ಯದ ಕಡೆಗೆ ಬರುತ್ತಿದ್ದ ಕೇರಳ ನೋಂದಣಿಯ ಬೈಕ್ ನಿಯಂತ್ರಣ ಕಳೆದುಕೊಂಡು ಅವರಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…