Featured

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ  ಸಾವು – vishwanews24

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ  ಸಾವು

ಸುಳ್ಯ: ಪಂಪ್ ಸ್ವಿಚ್ ಹಾಕಲು ತೆರಳಿದ್ದ ಮಹಿಳೆಯೊಬ್ಬರಿಗೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಜೂ.16 ರಂದು ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ.

ದೋಳಾಡಿ ನಿವಾಸಿ ಪುರಂದರ ಎಂಬವರ ಪತ್ನಿ ಜಲಜಾಕ್ಷಿ(38) ಮೃತ ದುರ್ದೈವಿ.

ನೀರಿನ ಪಂಪ್ ಸ್ವಿಚ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಆದರೆ ಅವರು ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…

7 minutes ago

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

19 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

20 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

20 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

20 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

21 hours ago