Featured

ಸುಳ್ಯ: ‘ಶಾಫಿ ಬೆಳ್ಳಾರೆಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬಾರದು : ಪ್ರವೀಣ್ ನೆಟ್ಟಾರು ಪೋಷಕರ ಆಕ್ರೋಶ – Vishwanews24

ಅಧಿಕಾರ ಸಿಕ್ಕರೆ ಎಲ್ಲರನ್ನೂ ಸಾಯಿಸುತ್ತಾನೆ ..

ಶಾಫಿ ಬೆಳ್ಳಾರೆಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬಾರದು : ಪ್ರವೀಣ್‌ ನೆಟ್ಟಾರು ಪೋಷಕರು..

ಸುಳ್ಯ: ಚುನಾವಣೆಯಲ್ಲಿ ಸ್ಪರ್ಧಿಸಲು ಶಾಫಿ ಬೆಳ್ಳಾರೆಗೆ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು ಎಂದು ಪ್ರವೀಣ್ ನೆಟ್ಟಾರು ಹೆತ್ತವರು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀಣ್‌ ನೆಟ್ಟಾರು ಹೆತ್ತವರಾದ ಶೇಖರ ಪೂಜಾರಿ ಹಾಗೂ ರತ್ನಾವತಿ, ನಮ್ಮ ಮಗನನ್ನು ಅನ್ಯಾಯವಾಗಿ ಕೊಂದ ಪಾಪಿ ಆತ. ಆತನಿಗೆ ಅಧಿಕಾರ ಇಲ್ಲದಿದ್ದಾಗಲೇ ನಮ್ಮ ಪುತ್ರನನ್ನು ಸಾಯಿಸಿದವ, ನಾಳೆ ಅಧಿಕಾರ ಸಿಕ್ಕರೆ ಎಲ್ಲರನ್ನೂ ಸಾಯಿಸುತ್ತಾನೆ ಎಂದು ಆತಂಕ ವ್ಯಕ್ತಪಡಿಸಿದರು.

ಆತನಿಗೆ ಅಧಿಕಾರ ಸಿಕ್ಕಿದರೆ ನಮಗೆ ಮುಂದಿನ ದಿನಗಳಲ್ಲಿ ಹೊರಗಡೆ ನಡೆದಾಡಲೂ ಆಗದ ಪರಿಸ್ಥಿತಿಯನ್ನು ಆತ ತಂದೊಡ್ಡಬಹುದು. ಆತ ನಮ್ಮ ಮಗನನ್ನು ಕೊಂದು ನಮ್ಮನ್ನು ಇಂತಹ ಸ್ಥಿತಿಗೆ ತಂದು ಬಿಟ್ಟಿದ್ದಾನೆ. ಅವನಿಗೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

9 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

9 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

10 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

11 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

11 hours ago