ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಆ.6ರ ಮಂಗಳವಾರ ಕರಿಕ್ಕಳ-ನಿಂತಿಕಲ್ಲು ನಡುವಿನ ಮುಚ್ಚಿಲ ಎಂಬಲ್ಲಿ ಅಪಘಾತಕ್ಕೀಡಾಗಿದೆ.
ಶಾಸಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಮುಚ್ಚಿಲ ಸಮೀಪ ಎದುರಿನಿಂದ ಸಾಗುತ್ತಿದ್ದ ಕಾರೊಂದು ಹಠಾತ್ ಬ್ರೇಕ್ ಹಾಕಿದ ಹಿನ್ನೆಲೆ ಶಾಸಕರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಎದುರಿನ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದೆ.
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ ಬೆಂಗಳೂರು:…