Featured

ಸುಳ್ಯ : ಶಿಲಾಯುಗದ ಅಪರೂಪದ ಕೆತ್ತನೆಯುಳ್ಳ ಸುರಂಗ ಮಾದರಿ ಗುಹೆ ಪತ್ತೆ – Vishwanews24

ಸುಳ್ಯ : ಶಿಲಾಯುಗದ ಅಪರೂಪದ ಕೆತ್ತನೆಯುಳ್ಳ ಸುರಂಗ ಮಾದರಿ ಗುಹೆ ಪತ್ತೆ

ಸುಳ್ಯ:ಜೆಸಿಬಿ ಮೂಲಕ ಅಗೆತ ವೇಳೆ ಸುರಂಗ ಮಾದರಿ ಪತ್ತೆಯಾಗಿರುವ ಕುತೂಹಲಕಾರಿ ಘಟನೆ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನಡೆದಿದೆ.

ಕಲ್ಮಕಾರು ಗ್ರಾಮದ ಬಿಳಿಮಲೆ ಉಮೇಶ್ ಎಂಬವರಿಗೆ ಸೇರಿದ ಜಮೀನಿನ ರಬ್ಬರ್ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಮಾದರಿ ಪತ್ತೆಯಾಗಿದೆ. ಉಮೇಶ್ ಅವರು ತಮ್ಮ ರಬ್ಬರ್ ತೋಟದಲ್ಲಿ ಅಗೆತ ಮಾಡಿ ಅರಣ್ಯ ಕೃಷಿ ಉದ್ದೇಶದಿಂದ ಜೆಸಿಬಿ ಕೆಲಸ ಆರಂಭಿಸಿದ್ದರು.

ಜಮೀನಿನಲ್ಲಿ ಪೊದೆ, ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆತ ವೇಳೆ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದ ವೇಳೆ ಸುರಂಗ ಪತ್ತೆಯಾಗಿದ್ದು, ಒಳಭಾಗ ದೊಡ್ಡಗಾತ್ರದ ಸ್ನಾನದ ಹಂಡೆ ಮಾದರಿಯಲ್ಲಿದೆ, ಸುಮಾರು ೬ ಫೀಟ್ ಎತ್ತರ ಆಳವಿದೆ. ಕೆತ್ತನೆ ಮೂಲಕ ನಿರ್ಮಿಸಿರುವುದು ಕಂಡುಬಂದಿದೆ. ಹಿಂದಿನ ಕಾಲದಲ್ಲಿ ಅಡಗು ತಾಣವಾಗಿ ನಿರ್ಮಿಸಲಾದ ತಾಣ ಇದು ಇರಬಹುದು ಎಂದು ಶಂಕಿಸಲಾಗಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

4 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago