ಸುಳ್ಯ: ಇಲ್ಲಿನ ಬೆಳ್ಳಾರೆ ಸಮೀಪದ ಬೂಡು ಎಂಬಲ್ಲಿ ಮಹಿಳೆಯೋರ್ವರಿಗೆ ಹಾವು ಕಚ್ಚಿ ಮೃತಪಟ್ಟ ಘಟನೆ ಜೂ.12 ರಂದು ರಾತ್ರಿ ನಡೆದಿದೆ.
ಬೂಡು ಚೋಮ ಎಂಬವರ ಪತ್ನಿ ಸುಶೀಲ ಎಂಬವರು ನೆಟ್ಟಾರಿನ ಮನೆಯೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದಾಗ ಸಂಜೆ ಹಾವು ಕಚ್ಚಿದ್ದು ಅವರನ್ನು ತಕ್ಷಣ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…