Featured

ಸುಳ್ಯ: ಹೃದಯಾಘಾತದಿಂದ ಯುವಕ ಮೃತ್ಯು – Vishwanews24

ಸುಳ್ಯ: ಹೃದಯಾಘಾತದಿಂದ ಯುವಕ ಮೃತ್ಯು

ಸುಳ್ಯ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ‌ ಸುಳ್ಯ ತಾಲೂಕಿನ ಪಂಜ ಸಮೀಪದ ಕರಿಕ್ಕಳದಿಂದ ವರದಿಯಾಗಿದೆ.

ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ, ಪಂಜದ ಶಿವಕೃಪಾ ಮೋಟಾರ್ಸ್ ನ ಮೆಕಾನಿಕ್ ಭಾಸ್ಕರ ಗೌಡ ಮೃತಪಟ್ಟ ದುರ್ದೈವಿ.

ಜೂ.25 ರಾತ್ರಿ10 ಗಂಟೆಗೆ ವೇಳೆಗೆ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದು, ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago