Featured

ಸುಳ್ಳು ಸುದ್ದಿ ಪ್ರಕಟಿಸಿದ ಆರೋಪ : 747 ವೆಬ್ ಸೈಟ್ , 94 ಯೂಟ್ಯೂಬ್ ಚಾನೆಲ್ ಸ್ಥಗಿತಗೊಳಿಸಿದ ಕೇಂದ್ರ ಸರಕಾರ – Vishwanews24

ಸುಳ್ಳು ಸುದ್ದಿ ಪ್ರಕಟಿಸಿದ ಆರೋಪ : 747 ವೆಬ್ ಸೈಟ್ , 94 ಯೂಟ್ಯೂಬ್ ಚಾನೆಲ್ ಸ್ಥಗಿತಗೊಳಿಸಿದ ಕೇಂದ್ರ ಸರಕಾರ

ನವದೆಹಲಿ : ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪದ ಮೇಲೆ 747 ವೆಬ್‌ಸೈಟ್‌ಗಳು, 94 ಯೂಟ್ಯೂಬ್ ಚಾನೆಲ್ ಹಾಗೂ 19 ಸಾಮಾಜಿಕ ಮಾಧ್ಯಮದ ಖಾತೆಗಳ ಮೇಲೆ ಕೇಂದ್ರ ಸರ್ಕಾರವು 2021-22ನೇ ಸಾಲಿನಲ್ಲಿ ನಿರ್ಬಂಧ ಹೇರಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಸಂಬಂಧಿತ ಸುಳ್ಳುಸುದ್ದಿ ಹರಡುವುದನ್ನು ತಡೆಯಲು ಸತ್ಯ ಶೋಧನಾ ಘಟಕವನ್ನು 2020ರ ಮಾರ್ಚ್ 31 ರಂದು ಸ್ಥಾಪಿಸಲಾಗಿದೆ. ಇದು 875 ಸುಳ್ಳು ಸುದ್ದಿ ಹರಡುವ ಪೋಸ್ಟ್‌ಗಳ ಸತ್ಯಾಂಶ ಬಯಲಿಗೆಳೆದಿದೆ ಎಂದು ಅವರು ಆರೋಪಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ- 2000ರ ಸೆಕ್ಷನ್ 69A ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

13 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

14 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

14 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

14 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

14 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago