ನವದೆಹಲಿ : ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪದ ಮೇಲೆ 747 ವೆಬ್‌ಸೈಟ್‌ಗಳು, 94 ಯೂಟ್ಯೂಬ್ ಚಾನೆಲ್ ಹಾಗೂ 19 ಸಾಮಾಜಿಕ ಮಾಧ್ಯಮದ ಖಾತೆಗಳ ಮೇಲೆ ಕೇಂದ್ರ ಸರ್ಕಾರವು 2021-22ನೇ ಸಾಲಿನಲ್ಲಿ ನಿರ್ಬಂಧ ಹೇರಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಸಂಬಂಧಿತ ಸುಳ್ಳುಸುದ್ದಿ ಹರಡುವುದನ್ನು ತಡೆಯಲು ಸತ್ಯ ಶೋಧನಾ ಘಟಕವನ್ನು 2020ರ ಮಾರ್ಚ್ 31 ರಂದು ಸ್ಥಾಪಿಸಲಾಗಿದೆ. ಇದು 875 ಸುಳ್ಳು ಸುದ್ದಿ ಹರಡುವ ಪೋಸ್ಟ್‌ಗಳ ಸತ್ಯಾಂಶ ಬಯಲಿಗೆಳೆದಿದೆ ಎಂದು ಅವರು ಆರೋಪಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಕಾಯ್ದೆ- 2000ರ ಸೆಕ್ಷನ್ 69A ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…