Featured

ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು – vishwanews24

ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು

ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಅನಾರೋಗ್ಯದ ಹಿನ್ನೆಲೆ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.

2018ರ ಡಿಸೆಂಬರ್ 14ರಂದು ಸುಳ್ವಾಡಿ ಕಿಚ್‌ಗುತ್ ಮಾರಮ್ಮ ದೇವಸ್ಥಾನದ ಆಡಳಿತ ಚುಕ್ಕಾಣಿ ಹಿಡಿಯಲು ಹುನ್ನಾರ ನಡೆಸಿ ಪ್ರಸಾದಕ್ಕೆ ವಿಷ ಬೆರೆಸಲಾಗಿತ್ತು. ಪ್ರಸಾದ ಸೇವಿಸಿ 17 ಜನ ಮೃತಪಟ್ಟು, 123ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು.

ಪ್ರಕರಣ ಸಂಬಂಧ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಏಳು ವರ್ಷಗಳಿಂದ ಜೈಲಿನಲ್ಲಿದ್ದ. ಅನಾರೋಗ್ಯದ ಹಿನ್ನೆಲೆ ಮಹದೇವಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದ. ಸದ್ಯ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ರಾಚಯ್ಯ ಒಂದು ವರ್ಷದ ಅವಧಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

13 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

13 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

13 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

14 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

15 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

15 hours ago