ಸುವರ್ಣ ತ್ರಿಭುಜ ದೋಣಿ ದುರಂತದ ರಾಜ್ಯ ಸರಕಾರದಿಂದಮೀನುಗಾರರಿಗೆ ರಾಜ್ಯ ಸರಕಾರದಿಂದ 10 ಲಕ್ಷ ಹೆಚ್ಚುವರಿ ಪರಿಹಾರ : ಯಶ್‍ಪಾಲ್ ಸುವರ್ಣ ಸ್ವಾಗತ -Vishwanews24

ಸುವರ್ಣ ತ್ರಿಭುಜ ದೋಣಿ ದುರಂತದ ರಾಜ್ಯ ಸರಕಾರದಿಂದಮೀನುಗಾರರಿಗೆ ರಾಜ್ಯ ಸರಕಾರದಿಂದ 10 ಲಕ್ಷ ಹೆಚ್ಚುವರಿ ಪರಿಹಾರ : ಯಶ್‍ಪಾಲ್ ಸುವರ್ಣ ಸ್ವಾಗತ -Vishwanews24

ಉಡುಪಿ :ಸುವರ್ಣ ತ್ರಿಭುಜ ಬೋಟ್ ದುರಂತದಲ್ಲಿ ಮೃತಪಟ್ಟ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ ಕರ್ನಾಟಕ ಸರಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮಂದಿ ಮೀನುಗಾರರ ಕುಟುಂಬಸ್ಥರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಹಾಗೂ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿ ವಹಿಸಿದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರರ ಮುಖಂಡರಾದ ನಾಡೋಜ ಡಾ ಜಿ ಶಂಕರ್ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಹಾಗೂ ಕರಾವಳಿಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಧನ್ಯವಾಗಳನ್ನು ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

11 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

14 hours ago