Featured

ಸುಶಾಂತ್‌ ಸಾವು ಪ್ರಕರಣ : ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾ -Vishwanews24

ಸುಶಾಂತ್‌ ಸಾವು ಪ್ರಕರಣ : ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾ -Vishwanews24

ಬೆಂಗಳೂರು: ನಟ ಸುಶಾಂತ್‌ ಸಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತರ ಡ್ರಗ್ಸ್‌ ಆರೋಪದ ಮೇಲೆ ಎನ್‌ಸಿಬಿ ಬಂಧನಕ್ಕೆ ಒಳಗಾಗಿರುವ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ಶುಕ್ರವಾರ ವಜಾ ಮಾಡಿದೆ.

ರಿಯಾ ಚಕ್ರವರ್ತಿ ಅವರನ್ನು ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣ ಸಂಬಂಧ ಮಂಗಳವಾರ ಬಂಧಿಸಲಾಗಿತ್ತು. ಅಲ್ಲದೇ, ಸೆಪ್ಟೆಂಬರ್‌ 22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ರಿಯಾ ಸಹೋದರ ಶೋಯಿಕ್‌‌‌‌‌‌ ಚಕ್ರವರ್ತಿ ಹಾಗೂ ಇತರ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಕೂಡಾ ಮುಂಬೈನ ವಿಶೇಷ ನ್ಯಾಯಾಲಯದಲ್ಲಿ ನಡೆದಿದ್ದು, ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿದೆ.

ಜುಲೈ 25ರಂದು ಸುಶಾಂತ್‌ ಸಿಂಗ್‌ ತಂದೆ ಕೆ.ಕೆ.ಸಿಂಗ್ ಅವರು, ಸುಶಾಂತ್‌ ಸಿಂಗ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ರಿಯಾ ಸೇರಿದಂತೆ ಅವರ ಕುಟುಂಬದ ವಿರುದ್ದ ಪಟ್ನಾ ಪೊಲೀಸ್‌‌ ಠಾಣೆಯಲ್ಲಿ ದೂರು ನೀಡಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago