Featured

ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆ : ಇದು ಮಾನವೀಯತೆ ಗೆಲುವು : ನಟಿ ಕಂಗನಾ -Vishwanews24

ಮುಂಬೈ: ಸುಪ್ರೀಂಕೋರ್ಟ್ ಸುಶಾಂತ್ ಸಿಂಗ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ್ದು, ಬಾಲಿವುಡ್ ಕ್ವೀನ್, ನಟಿ ಕಂಗನಾ ರಣಾವತ್ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಾನವೀಯತೆ ಗೆಲುವು ಇದಾಗಿದ್ದು, ಸುಶಾಂತ್ ಸಿಂಗ್ ಯೋಧರಿಗೆ ಧನ್ಯವಾದಗಳು. ಮೊದಲ ಬಾರಿಗೆ ಒಗ್ಗಟ್ಟಿನ ಶಕ್ತಿಯ ಗೆಲುವಿನ ಅನುಭವವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಖಾಸಗಿ ಮಾಧ್ಯಮದ ಜೊತೆ ಮಾತನಾಡಿದ ಕಂಗನಾ ರಣಾವತ್,ಬಾಲಿವುಡ್ ನಲ್ಲಿಯ ಸ್ವಜನಪಕ್ಷಪಾತದಿಂದಾಗಿ ಸುಶಾಂತ್ ನಮ್ಮೊಂದಿಗೆ ಇಲ್ಲ. ಸುಶಾಂತ್ ಪ್ರಕರಣದ ಬಗ್ಗೆ ನಾನು ಪ್ರಶ್ನಿಸಿದಾಗ ನನ್ನ ಧ್ವನಿ ಅಡಗಿಸುವ ಎಲ್ಲ ಪ್ರಯತ್ನಗಳು ನಡೆದವು ಎಂದು ಹೇಳಿದರು.

ಕೆಲವರು ನನ್ನ ಸಿನಿಮಾಗಳಿಂದ ದೂರವಿಡಲು ಪ್ರಯತ್ನಗಳು ನಡೆದಿವೆ. ಕೆಲ ಪಕ್ಷಗಳು ನನ್ನನ್ನು ರಾಜಕೀಯಕ್ಕೆ ಆಹ್ವಾನಿಸುವ ಮೂಲಕ ಸುಶಾಂತ್ ಪ್ರಕರಣದಿಂದ ಹಿಂದೆ ಸರಿಯುವಂತೆ ಆಮಿಷ ಒಡ್ಡಿವೆ. ಆದ್ರೆ ದೇಶದ ಜನತೆ ಸುಶಾಂತ್ ಗೆ ನ್ಯಾಯ ಸಿಗಬೇಕೆಂದು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಬಾಲುವುಡ್ ನಲ್ಲಿಯ ಸ್ವಜನಪಕ್ಷಪಾತದ ಬಗ್ಗೆ ಮಾತನಾಡಿದಾಗ ಸುಶಾಂತ್ ನನಗೆ ಸಾಥ್ ನೀಡಿದ್ದರು. ನನ್ನ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಯ್ತು. ತನ್ನ ಬೆಳವಣಿಗೆಗೆ ಸ್ವಜನಪಕ್ಷಪಾತ ಅಡ್ಡಿಯಾಗಿದೆ ಎಂದು ಸುಶಾಂತ್ ಹೇಳಿಕೊಂಡಿದ್ದರು. ಅಂದಿನಿಂದ ಸುಶಾಂತ್ ಸಿನಿಮಾಗಳಿಂದ ವಂಚಿತರಾದರು ಎಂದು ತಿಳಿಸಿದರು.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

17 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

18 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

19 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

20 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

20 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

20 hours ago