ಸುಷ್ಮಾ ಸ್ವರಾಜ್ ಜನ್ಮದಿನ : ಸಾರ್ವಜನಿಕ ಸೇವೆಗೆ ಅಚಲವಾದ ಬದ್ಧತೆಯನ್ನು ನಿರೂಪಿಸಿದ ಮಹೋನ್ನತ ಮಂತ್ರಿ :ಸ್ಮರಿಸಿದ ಪ್ರಧಾನಿ ಮೋದಿ -Vishwanews24

ನವದೆಹಲಿ: ಫೆಬ್ರವರಿ 14 ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಮರಿಸಿಕೊಂಡಿದ್ದಾರೆ.

”ಒಬ್ಬ ಅಸಾಧಾರಣ ಸಹೋದ್ಯೋಗಿ, ಘನತೆ, ಸಭ್ಯತೆ ಮತ್ತು ಸಾರ್ವಜನಿಕ ಸೇವೆಗೆ ಅಚಲವಾದ ಬದ್ಧತೆಯನ್ನು ನಿರೂಪಿಸಿದ ಮಹೋನ್ನತ ಮಂತ್ರಿ” ಎಂದು ಸುಷ್ಮಾ ಸ್ವರಾಜ್ ಅವರನ್ನು ಪ್ರಧಾನಿ ಬಣ್ಣಿಸಿದ್ದಾರೆ.

ಭಾರತದ ಮೌಲ್ಯ ಮತ್ತು ತತ್ವ, ನೈತಿಕತೆಗಳ ಮೇಲೆ ದೃಢ ನಂಬಿಕೆ ಇರಿಸಿಕೊಂಡಿದ್ದ ಸುಷ್ಮಾ ಸ್ವರಾಜ್ ಅವರಿಗೆ ದೇಶದ ಬಗ್ಗೆ ಬಹುದೊಡ್ಡ ಕನಸುಗಳಿದ್ದವು. ಅವರೊಬ್ಬ ಅಸಾಧಾರಣ ಸಹೋದ್ಯೋಗಿ ಮತ್ತು ಅದ್ವಿತೀಯ ಮಂತ್ರಿಯಾಗಿದ್ದರು ಎಂದು ನೆನಪಿಸಿಕೊಂಡಿದ್ದಾರೆ.

 

ಹಿಂದಿನ ಎನ್ ಡಿಎ ಸರ್ಕಾರದಲ್ಲಿ ವಿದೇಶಾಂಗ ಇಲಾಖೆ ಖಾತೆ ವಹಿಸಿದ್ದ ಸುಷ್ಮಾ ಸ್ವರಾಜ್ ಅವರು ಕಳೆದ ವರ್ಷ ಆಗಸ್ಟ್ 6ರಂದು ಹೃದಯಾಘಾತದಿಂದ ನಿಧನ ಹೊಂದಿದ್ದರು. ಅವರ ಜನ್ಮದಿನದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿನ್ನೆ ದೆಹಲಿಯಲ್ಲಿರುವ ಪ್ರವಾಸಿ ಭಾರತೀಯ ಕೇಂದ್ರ ಮತ್ತು ವಿದೇಶಾಂಗ ಸೇವೆ ಸಂಸ್ಥೆಗೆ ಸುಷ್ಮಾ ಸ್ವರಾಜ್ ಅವರ ಹೆಸರನ್ನು ನಾಮಕರಣ ಮಾಡಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago