ಉಡುಪಿ : ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಎಪ್ರಿಲ್ 7 ರಿಂದ 10 ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪಿಲಾರುಖಾನದಿಂದ ಹಸಿರುಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ನಡೆಯಿತು.
ಈ ಸಂಧರ್ಭ ಶ್ರೀ ಕ್ಷೇತ್ರದ ಆಡಳಿತ ಮೊಕ್ತೆಸರರಾದ ಶಿರ್ವ ಕೋಡು ಜಯಶೀಲ ಹೆಗ್ಡೆ, ಪ್ರಧಾನ ಅರ್ಚಕರಾದ ಶ್ರೀಶ ಭಟ್, ಸಭಾಭವನ ಸಮಿತಿ ಅಧ್ಯಕ್ಷ ಕೋಡು ದಿನೇಶ್ ಹೆಗ್ಡೆ, ಕಾರ್ಯದರ್ಶಿ ರಿತೇಶ್ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು .
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…