ಸೂರಜ್ ರೇವಣ್ಣ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ – vishwanews24

Featured, ರಾಜ್ಯ ನ್ಯೂಸ್

ಸೂರಜ್ ರೇವಣ್ಣ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಬೆಂಗಳೂರು: ಅಸಹಜ ಲೈಂಗಿಕ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.

ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ಆರೋಪ ಪ್ರಕರಣದಲ್ಲಿ ಸಲ್ಲಿಸಿದ್ದಂದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು.

ತುಳು ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಸಿಎಂಗೆ ಮನವಿ – vishwanews24

ಕೋರ್ಟ್ ಸಿಐಡಿಗೆ ನಾಳೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಅಲ್ಲದೇ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ.18ಕ್ಕೆ ಮುಂದೂಡಿ ಆದೇಶಿಸಿದೆ.

Leave a Reply