Featured

ಸೂರ್ಯಗ್ರಹಣ ಹಿನ್ನೆಲೆ : ಅ.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ – Vishwanews24

ಸೂರ್ಯಗ್ರಹಣ ಹಿನ್ನೆಲೆ : ಅ.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ

ಧರ್ಮಸ್ಥಳ: ಅ.25 ರಂದು ಸೂರ್ಯಗ್ರಹಣ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲವೆಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅ.25 ರಂದು ಸಂಜೆ 5.11ಕ್ಕೆ ಗ್ರಹಣ ಸ್ಪರ್ಶವಾಗಲಿದ್ದು, ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ. ಅ. 26 ರಿಂದ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ.

ಉಡುಪಿ: ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿ.. ಆರೋಪಿ ಮಹಮ್ಮದ್ ಸುಭಾನ್‌ ಗೆ ಗಡೀಪಾರು ಶಿಕ್ಷೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago