Featured

ಸೂಲಿಬೆಲೆಗೆ ಕೇಂದ್ರದ ಪರವಾಗಿ ನಿಂತು ಸಾಕಾಗಿ ಹೋಗಿದೆ : ರಮಾನಾಥ ರೈ -Vishwanews24

ಮಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಪಕ್ಷಾಂತರದಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೊಸ ಸರ್ಕಾರ ರಚನೆಯಾದ ಬಳಿಕ ನೆರೆ ಬಂದಿದೆ. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಇದೊಂದು ನಿಷ್ಕ್ರಿಯ ಸರ್ಕಾರ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಈ ಹಿಂದೆ ಹುಲಿ ಎಂದಿದ್ದರು. ಇದೀಗ ಆನೆ ಎನ್ನುತ್ತಿದ್ದಾರೆ. ಈ ವಿಚಾರ ಅವರು ಒಪ್ಪಿಕೊಂಡಿದ್ದು, ನಾನೇನು ಮಾತನಾಡುವುದಿಲ್ಲ ಎಂಬುವುದಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ವಿರುದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಸೂಲಿಬೆಲೆಗೆ ಅವರ ಪರವಾಗಿ ನಿಂತು ಸಾಕಾಗಿ ಹೋಗಿದೆ. ಅವರು ಹೇಳಿದ ಒಂದು ‌ಮಾತು ಕೂಡ ಅನುಷ್ಠಾನವಾಗಿಲ್ಲ. ಸೂಲಿಬೆಲೆ ಹೇಳಿದ್ದೆಲ್ಲವೂ ಸುಳ್ಳು ಎನ್ನುವುದು ಜನರ‌ ಮನಸ್ಸಿಗೆ ಬಂದಿದೆ. ಅವರು ಹೇಳಿದ್ದು ಯಾವುದೂ ಕೈಗೂಡಲೇ ಇಲ್ಲ ವಾಸ್ತವಿಕವಾಗಿ ಅವರ ಮಾತುಗಳು ಸುಳ್ಳು ಅನ್ನೋದು ಜನರಿಗೆ ಅರ್ಥವಾಗಿದೆ. ಇದೀಗ ಅವರೇ ಕೇಂದ್ರದ ವಿರುದ್ಧ ಮಾತನಾಡುತ್ತಿದ್ದಾರೆ. ಅವರ ಮಾತುಗಳು ಅನುಷ್ಟಾನಕ್ಕೆ ಬರದ ಹಿನ್ನೆಲೆ ಈ ರೀತಿ ವರ್ತಿಸುತ್ತಿದ್ದಾರೆ ಎಂದು ರಮಾನಾಥ ರೈ ಪ್ರತಿಕ್ರಿಯೆ ನೀಡಿದ್ದಾರೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago