ಸೆಕ್ಯೂರಿಟಿ ವೈಫಲ್ಯ ಯಾವುದೂ ಆಗಿಲ್ಲ, ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ : ಡಿಕೆಶಿ ಸಮರ್ಥನೆ – Vishwanews24
ಸೆಕ್ಯೂರಿಟಿ ವೈಫಲ್ಯ ಯಾವುದೂ ಆಗಿಲ್ಲ. ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ : ಡಿಕೆಶಿ ಸಮರ್ಥನೆ
ಬೆಂಗಳೂರು: ಸೆಕ್ಯೂರಿಟಿ ವೈಫಲ್ಯ ಯಾವುದೂ ಆಗಿಲ್ಲ. ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಗನ್ ಹಿಡಿದು ಸಿಎಂ ಗೆ ಹಾರ ಹಾಕಿದ ಪ್ರಕರಣ ಸಂಬಂಧ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನನ್ನ ಜೊತೆನೂ ಗನ್ ಮ್ಯಾನ್ ಗಳು ಇದ್ದಾರೆ. ವಿರೋಧ ಪಕ್ಷಗಳಿಗೆ ಮಾತಾಡೋಕೆ ಒಳ್ಳೆಯ ವಿಷಯ ಇದ್ರೆ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಲೈಫ್ ಥ್ರೆಟ್ ಇರೋದ್ರಿಂದ ಪ್ರತೀ ದಿನ ಗನ್ ಇಟ್ಕೊಂಡೇ ಹೊರಗೆ ಬರ್ತೀನಿ: ರಿಯಾಜ್ ಅಹಮದ್ – Vishwanews24
