ಮಂಗಳೂರು:ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿಯಾದ ಶಾಸಕ ಕಾಮತ್ ಅವರು, ಹೇಗೆ ಮೈಸೂರು ದಸರಾ ಸುಪ್ರಸಿದ್ಧವಾಗಿದೆಯೋ ಹಾಗೆಯೇ ಮಂಗಳೂರು ದಸರಾ ಕೂಡ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತದೆ.
ಮಂಗಳೂರಿನಲ್ಲಿ ನವರಾತ್ರಿಯ ಧಾರ್ಮಿಕ ವಿಧಿವಿಧಾನಗಳು ಸೆಪ್ಟೆಂಬರ್ 28 ರಿಂದಲೇ ಆರಂಭವಾಗುತ್ತದೆ. ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ, ಹವನ, ಕಾರ್ಯಕ್ರಮಗಳು ಪ್ರಾರಂಭವಾಗುವುದರಿಂದ ಅದರಲ್ಲಿ ಭಾಗವಹಿಸುವ ಪೋಷಕರಿಗೆ, ಮಕ್ಕಳಿಗೆ, ಶಿಕ್ಷಕರಿಗೆ ರಜೆ ಇದ್ದಲ್ಲಿ ಸಾಕಷ್ಟು ಅನುಕೂಲವಾಗುತ್ತದೆ.ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 6 ರಿಂದ ರಜೆ ನೀಡಿದರೆ ಅದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು ಮಕ್ಕಳಿಗೆ ತುಂಬಾ ಅನಾನುಕೂಲವಾಗುತ್ತದೆ. ರಾಜ್ಯದ ಬೇರೆಡೆಗೆ ಹೋಲಿಸಿದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿಯ ಆಚರಣೆಗಳು ವಿಶೇಷವಾಗಿದ್ದು ಮಾನ್ಯ ಸಚಿವರು ಈ ಬಗ್ಗೆ ಪರಾಮರ್ಶಿಸಿ ರಜೆಯನ್ನು ಸೆಪ್ಟೆಂಬರ್ 30 ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆಯನ್ನು ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…