ಬೆಂಗಳೂರು: ದ್ವೀತಿಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಇಗಾಗಲೇ ಪ್ರಕಟಗೊಂಡಿದ್ದು, ಅದರ ಪೂರಕ ಪರೀಕ್ಷೆಗಳು ಸೆಪ್ಟೆಂಬರ್ 7ರಿಂದ 18ರವರೆಗೆ ನಡೆಯಲಿದೆ.
ಸೆಪ್ಟಂಬರ್ 7ರಂದು ಬೆಳಗ್ಗೆ, ಉರ್ದು ಮತ್ತು ಸಂಸ್ಕೃತ ಭಾಷಾ ಪರೀಕ್ಷೆಗಳು, ಅದೇ ದಿನ ಮಧ್ಯಾಹ್ನ ನಂತರ ಮಾಹಿತಿ ತಂತ್ರಜ್ಞಾನದ ರಾಷ್ಟ್ರೀಯ ಕೌಶಲ್ಯ ಅರ್ಹತೆ, ರಿಟೈಲ್, ಆಟೊಮೊಬೈಲ್, ಆರೋಗ್ಯ ವಲಯ, ಸೌಂದರ್ಯ ಮತ್ತು ಆರೋಗ್ಯ, ಗೃಹ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.
ಸೆಪ್ಟೆಂಬರ್ 8ರಂದು ಬೆಳಗ್ಗೆ ಇತಿಹಾಸ, ಅಂಕಿಅಂಶ ಅಧ್ಯಯನ, ಜೀವಶಾಸ್ತ್ರ ಪರೀಕ್ಷೆಗಳು ಮತ್ತು ಸೆಪ್ಟೆಂಬರ್ 9ರಂದು ಬೆಳಗ್ಗೆ ಹಿಂದಿ. ಮಧ್ಯಾಹ್ನ ನಂತರ ತೆಲುಗು, ತಮಿಳು, ಮಲಯಾಳಂ, ಮರಾಠಿ, ಅರೆಬಿಕ್ ಮತ್ತು ಫ್ರೆಂಚ್ ಗಳು ಪರೀಕ್ಷೆ ನಡೆಯಲಿವೆ.
ಸೆಪ್ಟೆಂಬರ್ 10ರಂದು ಬೆಳಗ್ಗೆ ಇಂಗ್ಲಿಷ್, ಆಯ್ಕೆ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಸೆಪ್ಟೆಂಬರ್ 11ರಂದು ಬೆಳಗ್ಗೆ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಭೂಗರ್ಭಶಾಸ್ತ್ರ
ಸೆಪ್ಟೆಂಬರ್ 12 ರಂದು ಬೆಳಗ್ಗೆ ಅರ್ಥಶಾಸ್ತ್ರ ಮತ್ತು ಭೌತಶಾಸ್ತ್ರ ಪರೀಕ್ಷೆ.
ಸೆಪ್ಟೆಂಬರ್ 14ರಂದು ತತ್ವಶಾಸ್ತ್ರ, ಬ್ಯುಸ್ ನೆಸ್ ಸ್ಟಡೀಸ್, ರಸಾಯನಶಾಸ್ತ್ರ
ಸೆಪ್ಟೆಂಬರ್ 15ರಂದು, ಕನ್ನಡ ಭಾಷಾ ಪರೀಕ್ಷೆ,
ಸೆಪ್ಟೆಂಬರ್ 16ರಂದು ರಾಜಕೀಯ ವಿಜ್ಞಾನ ಮತ್ತು ಮೂಲ ಗಣಿತ ಪರೀಕ್ಷೆ.
ಸೆಪ್ಟೆಂಬರ್ 17ರಂದು ಬೆಳಗ್ಗೆ, ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ ಪರೀಕ್ಷೆ.
ಸೆಪ್ಟೆಂಬರ್ 18ರಂದುಬೆಳಗ್ಗೆ , ಭೂಗರ್ಭಶಾಸ್ತ್ರ ಮತ್ತು ಮನಃಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…