ಮಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೆಪ್ಟೆಂಬರ್ 17 ರಿಂದ 19 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಸೆಪ್ಟೆಂಬರ್ 17 ರಂದು ಸಂಜೆ 5:25- ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, ನಂತರ ನಗರದಲ್ಲಿ ವಾಸ್ತವ್ಯ.
ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10- ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ, ಮಧ್ಯಾಹ್ನ 2:30- ಹೆಲಿಕಾಪ್ಟರ್ ಮೂಲಕ ಉಡುಪಿ ಜಿಲ್ಲೆ ಹೆಬ್ರಿಗೆ ತೆರಳಲಿದ್ದಾರೆ. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ.
ಸೆಪ್ಟೆಂಬರ್ 18 ಬೆಳಿಗ್ಗೆ 9:30 ಕ್ಕೆ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‍ನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ತೆರಳಲಿದ್ದಾರೆ.
ಮೋದಿ ಸಾರ್ವಜನಿಕ ಸೇವೆಗೆ 25 ವರ್ಷ : ಸೆ.17 ರಿಂದ ದೇಶಾದ್ಯಂತ "ಸೇವಾ ಸಂಕಲ್ಪ ಅಭಿಯಾನ': ಜೆ. ಪಿ. ನಡ್ಡಾ…
ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಜೆಪಿ ಹೆಗ್ಡೆ ಮನವಿ…
ಉಡುಪಿ: ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ರಾಷ್ಟ್ರೀಯ ಹೆದ್ದಾರಿ…
ಪೂಜೆ ನೆಪದಲ್ಲಿ ನಕಲಿ ಜ್ಯೋತಿಷಿಯಿಂದ ಮಹಿಳೆಗೆ 40 ಲಕ್ಷ ರೂ. ಚಿನ್ನಾಭರಣ ಪಡೆದು ವಂಚನೆ ಬೆಂಗಳೂರು: ಚೌಡೇಶ್ವರಿ ದೇವಿಗೆ ಪೂಜೆ ಮಾಡುವ…
ರೇಷನ್ ಕಾರ್ಡ್ ಇ-ಕೆವೈಸಿ ಆಗದಿದ್ದರೆ ರೇಷನ್ ಕಾರ್ಡ್ ರದ್ದು : ಸೆ. 30 ಕೊನೆ ದಿನ ಬೆಂಗಳೂರು : ರೇಷನ್…
ಮಂಗಳೂರು : ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಉದ್ಯೋಗಾವಕಾಶ ; ನೇರ ಸಂದರ್ಶನ ಮಂಗಳೂರು : ಮಂಗಳೂರಿನ ಫಳ್ನೀರ್…