ಕರಾವಳಿ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 19 ರಂದು ಸಾರ್ವಜನಿಕರು, ವಿವಿಧ ಸಮಿತಿಗಳು ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದು, ಸರಕಾರ ಸೆಪ್ಟೆಂಬರ್ 18 ಕ್ಕೆ ರಜೆಯನ್ನು ನೀಡಿದ್ದು ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದೆ.
ಸರ್ಕಾರ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಿ ಶಾಲಾ ಕಾಲೇಜು ಸಹಿತ ಸರ್ಕಾರಿ ಕಚೇರಿಗಳಿಗೆ ಸೆಪ್ಟೆಂಬರ್ 19 ರಂದೇ ರಜೆ ನೀಡಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…