ಮಂಗಳೂರು : ನಾಡಿನ ಹಾಗೂ ಹಿಂದೂಗಳ ಅತ್ಯಂತ ಪ್ರಮುಖ ಹಬ್ಬವಾಗಿರುವ ಗಣೇಶ ಚತುರ್ಥಿಯು ಈ ಬಾರಿ ಸೆಪ್ಟೆಂಬರ್ 19ರಂದು ಇರುವುದರಿಂದ ಸರಕಾರಿ ರಜೆಯನ್ನು ಅಂದೇ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ವರ್ಷದ ಸರಕಾರಿ ರಜೆಗಳ ಪಟ್ಟಿಯಲ್ಲಿ ಸೆಪ್ಟೆಂಬರ್ 18 ರಂದು ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಪ್ರಕಟಿಸಲಾಗಿದೆ. ಆದರೆ ನಾಡಿನೆಲ್ಲೆಡೆ ಧಾರ್ಮಿಕವಾಗಿ ಸೆಪ್ಟೆಂಬರ್ 19 ರಂದು ಹಬ್ಬದ ಆಚರಣೆ ಇರುವುದರಿಂದ ಆ ದಿನವನ್ನು ಕರ್ತವ್ಯದ ದಿನ ಎಂದು ಪರಿಗಣಿಸಿದರೆ ಹಬ್ಬದ ಸಂಭ್ರಮವನ್ನೇ ಕಸಿದುಕೊಂಡಂತಾಗುತ್ತದೆ. ಸದಾ ಹಿಂದೂಗಳ ಹಬ್ಬದ ವಿಷಯದಲ್ಲಿ ಏಕಪಕ್ಷೀಯವಾಗಿ ವರ್ತಿಸುವ ಕಾಂಗ್ರೆಸ್ ತನ್ನ ಹಳೆಯ ಜಾಯಮಾನವನ್ನು ಬಿಟ್ಟು ಗಣೇಶ ಚತುರ್ಥಿ ರಜೆಯನ್ನು ಸೆಪ್ಟೆಂಬರ್ 19 ರಂದೇ ನೀಡಿ ಎಲ್ಲರೂ ಕುಟುಂಬದ ಜೊತೆಗೂಡಿ ಸಂಭ್ರಮದಿಂದ ಹಬ್ಬ ಆಚರಿಸಲು ಅನುಕೂಲ ಕಲ್ಪಿಸಿಕೊಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…