ಬೆಂಗಳೂರು : ಸೆಪ್ಟೆಂಬರ್ 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ ಈ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಕಳೆದ ಬಾರಿ 1 ಕೋಟಿ 5 ಲಕ್ಷ ಸದಸ್ಯತ್ವ ಮಾಡಲಾಗಿತ್ತು. ಇನ್ನು ಸೆಪ್ಟೆಂಬರ್ 25ರ ವರೆಗೂ ಮೊದಲ ಹಂತದಲ್ಲಿ ಹಾಗೂ ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 25 ರವರೆಗೆ ಎರಡನೇ ಹಂತದ ಅಭಿಯಾನ ನಡೆಯಲಿದೆ.
ಬೂತ್, ಜಿಲ್ಲಾ ಮಟ್ಟ ಮತ್ತು ವಿಧಾನಸಭಾ ಕ್ಷೇತ್ರವಾರು ಮಟ್ಟದಲ್ಲಿ ಕೂಡಾ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಮಿಸ್ಡ್ ಕಾಲ್ ಮೂಲಕ ಕೂಡ ಸದಸ್ಯತ್ವ ಅಭಿಯಾನ ನಡೆಯಲಿದೆ ಎಂದು ಹೇಳಿದರು
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…