Featured

ಸೆ. 22 ರಂದು ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ – vishwanews24

ಸೆ. 22 ರಂದು ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ.

ಸ್ಪರ್ಧೆಗಳ ವಿವಿರ:

ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಮಹಿಳೆಯರಿಗೆ: ಅಥ್ಲೆಟಿಕ್ಸ್ ( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಭಾಗವಹಿಸುವ ಸ್ಪರ್ಧಿಗಳು ಸ್ಪರ್ಧೆ ನಡೆಯುವ ದಿನದಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಸರು ಹಾಗೂ ತಂಡವನ್ನು ನೋಂದಾಯಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ, ರಾಜೀವ್ ಗಾಂಧಿ ಕ್ರೀಡಾಂಗಣ ಹೆಜಮಾಡಿ ಕಾಪು ಮೊ.ನಂ: 9448770165 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago