ಕಾಪು :ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಮತ್ತು ಅವಹೇಳನ ಖಂಡಿಸುವ ಸಲುವಾಗಿ ಸೆಪ್ಟೆಂಬರ್ 3 ರಂದು ಕಾಪು ಶ್ರೀ ಹಳೇ ಮಾರಿಗುಡಿಯಲ್ಲಿ ಧರ್ಮಾತೀತವಾಗಿ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಜನಾಗ್ರಹ ಸಭೆ ನಡೆಸಿ ನಂತರ ಸರ್ವಿಸ್ ರಸ್ತೆಯ ಮೂಲಕ ಜಾಥಾ ನಡೆಸಿ ತಹಶಿಲ್ದಾರರ ಕಚೇರಿಗೆ ತೆರಳಿ ಸರ್ಕಾರಕ್ಕೆ ಸ್ವಯಂಪ್ರೇರಿತ ವಾಗಿ ಅಪಪ್ರಚಾರ ಮಾಡುವವರ ಮತ್ತು ಅವಹೇಳನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಶ್ರೀ ಕ್ಷೇತ್ರ ಧರ್ಮಸ್ಥಳ ಭಕಾಭಿಮಾನಿಗಳ ವೇದಿಕೆಯ ಪ್ರಮುಖರಾದ ದಯಾನಂದ ಹೆಜಮಾಡಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಭೆಯ ಪ್ರಮುಖ ದಿಕ್ಸೂಚಿ ಭಾಷಣವನ್ನು ವಸಂತ ಗಿಳಿಯಾರು,ದಾಮೋದರ ಶರ್ಮ,ಸಹನಾ ಕುಂದರ್ ನಡೆಸಲಿದ್ದಾರೆ.
ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಲಿದ್ದು,ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನವೀನ್ ಅಮೀನ್ ಶಂಕರಪುರ,ದೇವದಾಸ್ ಹೆಬ್ಬಾರ್,ಸತ್ಯೆಂದ್ರ ಪೈ,ಉದಯ ಶೆಟ್ಟಿ ಇನ್ನಾ,ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…