ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್, ಕಲಬುರಗಿ ಮತ್ತು ವಿಜಯಪುರ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಿಗೆ ಸೆಪ್ಟೆಂಬರ್ 5ರಂದು ಯಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ.
ಸೆಪ್ಟೆಂಬರ್ 6ರಂದು ಕರಾವಳಿ ಮತ್ತು ಮಲೆನಾಡಿನ ಎಲ್ಲ ಜಿಲ್ಲೆಗಳಿಗೆ ಹಾಗೂ ಬೀದರ್, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಆಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ಹೇಳಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…