ಹಾವೇರಿ : “ಸೆ.6ರಿಂದ 6,7,8 ನೇ ತರಗತಿ ಪ್ರಾರಂಭವಾಗುತ್ತವೆ. ಪೋಷಕರು ಶಾಲೆಗಳಿಗೆ ಬಂದು ಒಂದನೇ ತರಗತಿಯಿಂದಲೇ ಶಾಲೆ ಪ್ರಾರಂಭಿಸಿ ಎಂದು ಹೇಳುತ್ತಿದ್ದು ಮಕ್ಕಳ ಇಚ್ಚೆ ನೋಡಿಕೊಂಡೇ ಮುಂದಿನ ದಿನಗಳಲ್ಲಿ 1 ರಿಂದ 5ರವರಗೆ ಶಾಲೆ ಆರಂಭ ಮಾಡುತ್ತೇವೆ” ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪೂರ್ಣ ಪ್ರಮಾಣದ ಶಾಲೆ ಆರಂಭಿಸಿ. ಆನ್ ಲೈನ್ ಕ್ಲಾಸ್ ನಿಂದ ನಮಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳೂ ಹೇಳುತ್ತಿದ್ದು, ಒಂದು ವಾರ ಅಥವಾ 10 ದಿನ ಕಾದು ನೋಡಲಾಗುವುದು. ಮೂರನೇ ಅಲೆ ಬಗ್ಗೆ ಚರ್ಚೆ ಆಗುತ್ತಿದ್ದು, ಮಕ್ಕಳ ಆರೋಗ್ಯದ ಮೇಲೆ ಕಾಳಜಿ ವಹಿಸಲಾಗುತ್ತಿದೆ” ಎಂದರು.
ಇನ್ನು “ಕೆಲವು ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿದ್ದು, ನಗರ ಪ್ರದೇಶಗಳಲ್ಲಿ ಖಾಸಗಿ ಶಾಲೆಗಳಿಂದ ಈ ರೀತಿ ಸಮಸ್ಯೆ ಆಗುತ್ತಿದೆ. ಆಂಧ್ರದಲ್ಲಿ ಈಗಾಗಲೇ ಒಂದು ಕಾನೂನು ತಂದಿದ್ದಾರೆ. ಆಂಧ್ರ ಮಾದರಿಯಲ್ಲಿ ಕಾನೂನು ರೂಪಿಸುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು” ಎಮ್ದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…