ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳೊಂದಿಗೆ ಅವರು ಸಭೆ ನಡೆಸಿದರು. ಈ ವೇಳೆ, ಪ್ರಸ್ತಾವಿತ ನೀತಿಯಲ್ಲಿ ಅಳವಡಿಸಬೇಕಾದ ಪ್ರಮುಖ ಅಂಶಗಳು, ಪ್ರವಾಸೋದ್ಯಮ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಪ್ರಸ್ತುತ ಎದುರಾಗುತ್ತಿರುವ ನಿಯಂತ್ರಣಾತ್ಮಕ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳು ಕಡಲತೀರ, ಧಾರ್ಮಿಕ ಹಾಗೂ ಸಾಂಸ್ಕೃತಿಕ ತಾಣಗಳು, ಪ್ರಕೃತಿ ಪ್ರವಾಸೋದ್ಯಮ ಸೇರಿದಂತೆ ವೈವಿಧ್ಯಮಯ ಪ್ರವಾಸೋದ್ಯಮ ಸಂಪನ್ಮೂಲಗಳನ್ನು ಹೊಂದಿವೆ. ಈ ಸಾಮರ್ಥ್ಯವನ್ನು ಬಳಸಿಕೊಂಡು ಸ್ಥಳೀಯ ಆರ್ಥಿಕತೆ, ಹೂಡಿಕೆ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ನೀತಿ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…