ಉಡುಪಿ: ಇನ್ನು ನಾಲ್ಕು ತಿಂಗಳ ಕಾಲ ಸೇಂಟ್ ಮೇರಿಸ್ ದ್ವೀಪ ಪ್ರವಾಸ ನಿಷೇಧಿಸಲಾಗಿದೆ. ಮಲ್ಪೆ ಬೀಚ್‌ನಿಂದ ಹಾಗೂ ಮಲ್ಪೆ ಬಂದರಿನಿಂದ ಸೇಂಟ್ ಮೆರೀಸ್ ದ್ವೀಪಕ್ಕೆ ಪ್ರಯಾಣಿಸುವ ಬೋಟ್‌ಗಳಿಗೆ ಮತ್ತು ಮಲ್ಪೆ ಬೀಚ್‌ನಲ್ಲಿ ಜಲಕ್ರೀಡಾ ಚಟುವಟಿಕೆ ನಡೆಸುವ ಎಲ್ಲ ಪ್ರವಾಸಿ ಬೋಟ್‌ಗಳಿಗೆ ಪ್ರತಿ ವರ್ಷದಂತೆ ಮೇ 16ರಿಂದ ಸೆಪ್ಟೆಂಬರ್ 15ರ ವರೆಗೆ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ ಹಾಗೂ ಬೋಟ್ ಚಲಾಯಿಸುವುದು ನಿಷಿದ್ಧವಾಗಿರುತ್ತದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಪ್ರಕಟಣೆ ತಿಳಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…