ಚೆನ್ನೈ,: ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಎಂಐ-17 ಸೇನಾ ಹೆಲಿಕಾಪ್ಟರ್ವೊಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡಿದೆ.
ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು ನಾಲ್ವರು ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಕೂಡ ಇದ್ದರು ಎಂದು ಹೇಳಲಾಗುತ್ತಿದೆ. ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು ಕಡೆಗೆ ಹೊರಟಿತ್ತು.
ಅವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರು ಪತ್ತೆಯಾಗಲಿಲ್ಲ. ಈ ಮೂವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…