ನವದೆಹಲಿ : ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಸಂಭವಿಸಿದ ಮಿಲಿಟರಿ ಹೆಲಿಕಾಪ್ಟರ್ ದುರಂತದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.
ಸೇನಾ ಹೆಲಿಕಾಪ್ಟರ್ ದುರಂತ ಸಂಭವಿಸಿದ ಸ್ಥಳದಲ್ಲಿ 40 ಯೋಧರ ತಂಡ ವಾಯುಸೇನೆ ಹೆಲಿಕಾಪ್ಟರ್‌ನಲ್ಲಿದ್ದ ಬ್ಲ್ಯಾಕ್ ಬಾಕ್ಸ್ ಪತ್ತೆ ಹಚ್ಚಿದ್ದಾರೆ. ಬ್ಲ್ಯಾಕ್ ಬಾಕ್ಸ್‌ಗಾಗಿ ನಿನ್ನೆಯಿಂದ ಯೋಧರು ಶೋಧ ನಡೆಸುತ್ತಿದ್ದರು. ಇದರಿಂದ ಅಪಘಾತದ ಕಾರಣ ಬಹಿರಂಗವಾಗಲಿದೆ ಎಂದು ಹೇಳಲಾಗುತ್ತಿದೆ.
ತಾಂತ್ರಿಕ ತೊಂದರೆಯೋ, ಹವಾಮಾನ ವೈಪರಿತ್ಯವೋ ಅಥವಾ ಪೈಲಟ್ ತಪ್ಪು ತೀರ್ಮಾನವೋ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಬ್ಲ್ಯಾಕ್ ಬಾಕ್ಸ್‌ನಲ್ಲಿ ಕೊನೆಯ ಕ್ಷಣಗಳ ವಿವರ ಇರಲಿದ್ದು, ಇದೀಗ ದುರಂತ ನಡೆದ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.
ಏನಿದು ಬ್ಲ್ಯಾಕ್ ಬಾಕ್ಸ್?
ಹೆಲಿಕಾಪ್ಟರ್ ಪತನ ಹೇಗಾಯಿತು, ಅದಕ್ಕೆ ಕಾರಣವೇನು ಎಂಬ ಮಾಹಿತಿ ತಿಳಿದುಕೊಳ್ಳಲು ಬ್ಲ್ಯಾಕ್ ಬಾಕ್ಸ್ ಸಹಕಾರಿಯಾಗಿದೆ. ಹೆಲಿಕಾಪ್ಟರ್‌ಗೆ ಸಂಬಂಧಿಸಿದ ಹಲವಾರು ಮಾಹಿತಿಗಳು ಆ ಬ್ಲ್ಯಾಕ್ ಬಾಕ್ಸ್‌ನಲ್ಲಿ ಲಭ್ಯವಿರುತ್ತದೆ. ಇಂದು ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದ್ದು, ಹೆಲಿಕಾಪ್ಟರ್ ಪತನದ ರಹಸ್ಯ ಮಾಹಿತಿಯನ್ನು ಬಹಿರಂಗಪಡಿಸುವ ಸಾಕ್ಷಿಯಾಗಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…