ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸೇನಾಧಿಕಾರಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾದರು.
ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ದಂಡನಾಯಕರಾದ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು. ಆದರೆ ಇದೇ ತಂಡದಲ್ಲಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಅವರನ್ನು ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…