Featured

BREAKING – ಸೇನಾ ಹೆಲಿಕಾಪ್ಟರ್ ದುರಂತ: ಗ್ರೂ‍ಪ್ ಕ್ಯಾಪ್ಟನ್‌ ವರುಣ್ ಸಿಂಗ್ ನಿಧನ – Vishwanews24

ಸೇನಾ ಹೆಲಿಕಾಪ್ಟರ್ ದುರಂತ: ಗ್ರೂ‍ಪ್ ಕ್ಯಾಪ್ಟನ್‌ ವರುಣ್ ಸಿಂಗ್ ನಿಧನ – Vishwanews24

ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸೇನಾಧಿಕಾರಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾದರು.

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ದಂಡನಾಯಕರಾದ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು. ಆದರೆ ಇದೇ ತಂಡದಲ್ಲಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಅವರನ್ನು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago