ನವದೆಹಲಿ : ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವಾಯುಸೇನೆ ಅಧಿಕೃತವಾಗಿ ತಿಳಿಸಿವೆ.
ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಎಂಐ-17 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡಿತ್ತು.
ಘಟನೆಯಲ್ಲಿ ಬಿಪಿನ್ ರಾವತ್ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ. ಉಳಿದ ಹನ್ನೊಂದು ಮಂದಿಯ ಶವವನ್ನು ಹೊರಕ್ಕೆ ತೆಗೆಯಲಾಗಿದ ಎಂದು ವರದಿ ತಿಳಿಸಿತ್ತು. ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿದಂತೆ ಎಲ್ಲಾ 14 ಮಂದಿ ಮೃತಪಟ್ಟಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…