Featured

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ ಐದು ಪಟ್ಟು ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ – Vishwanews24

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ ಐದು ಪಟ್ಟು ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ – Vishwanews24

ಬೆಳಗಾವಿ: ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಐದು ಪಟ್ಟು ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ಧಾರೆ.

ಬೆಳಗಾವಿಯಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಘೋಷಿಸಿದ್ದು, ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ.

ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ ಮಾಡಲಾಗಿದೆ. ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ‌ ರೂ.ಗೆ ಏರಿಕೆ, ಅಶೋಕ ಚಕ್ರ ಪ್ರಶಸ್ತಿ ನಗದು ಬಹುಮಾನವನ್ನು 25 ಲಕ್ಷದಿಂದ 1.5 ಕೋಟಿ ರೂ., ಕೀರ್ತಿ ಚಕ್ರ ಪ್ರಶಸ್ತಿಗೆ 12 ಲಕ್ಷರೂ.ನಿಂದ 1 ಕೋಟಿ ರೂಗೆ, ವೀರ ಚಕ್ರ ಪ್ರಶಸ್ತಿ 8 ಲಕ್ಷದಿಂದ 50 ಲಕ್ಷ ರೂಪಾಯಿ, ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂ. ಸೇನಾ ಮೆಡಲ್‌ 2 ಲಕ್ಷದಿಂದ 15 ಲಕ್ಷ ರೂ. ಗೆ ಹೆಚ್ಚಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

1 hour ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

1 hour ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago