ಉಡುಪಿ

ಸೊರಕೆಯವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ: ರಾಜ್ ಬಬ್ಬರ್

ಕಾಪು: ಕಾಂಗ್ರೆಸ್ ಶಾಸಕರಲ್ಲಿ ರಾಜ್ಯದ ಲ್ಲಯೇ ಕಾಪು ಕ್ಷೇತ್ರ ವನ್ನು ಮಾದರಿ ಕ್ಷೇತ್ರ ವನ್ನಾಗಿ ಮಾಡಿದ ಅಭಿವೃದ್ಧಿ ಯ ಹರಿಕಾರ ಸೊರಕೆಯವರನ್ನು ಪ್ರಚಂಡ ಬಹುಮತವನ್ನು ಗೆಲ್ಲಿಸಿ ಅಂತ ಉತ್ತರಪ್ರದೇಶದ ಲೋಕ ಸಭಾ ಸದಸ್ಯ ಖ್ಯಾತ ಬಾಲಿವುಡ್ ನಟ ರಾಜ್ ಬಬ್ಬರ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಹಿರಿಯಡ್ಕ ಬಸ್ ಸ್ಟಾಂಡ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಚಾರ ಭಾಷಣದಲ್ಲಿ ಅವರು ಮಾತನಾಡಿದರು.

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮಾತನಾಡಿ ಧರ್ಮದಲ್ಲಿ ರಾಜಕೀಯ ಮಾಡಬೇಡಿ. ರಾಜಕೀಯದಲ್ಲಿ ಧರ್ಮ ಇರಬೇಕು ಅನ್ನೊದು ನನ್ನ ಧ್ಯೇಯ. ಶಾಸಕ ಮಂತ್ರಿ ಎನ್ನುವುದಕ್ಕಿಂತ ಹೆಚ್ಚಾಗಿ ಜನಸೇವಕನಾಗಿ ಕೆಲಸ ಮಾಡಿದೀನಿ.ಈಗ ವಿನಯ್ ಕುಮಾರ್ ಸೊರಕೆ ಚುನಾವಣೆ ನಿಂತಿದೀನಿ ಅನ್ನೊದಕ್ಕಿಂತ ಹೆಚ್ಚಾಗಿ ನೀವೇ ಚುನಾವಣೆಗೆ ನಿಂತಿದ್ದೀರಿ ಅನ್ನೊ ರೀತಿಯಲ್ಲಿ ನನ್ನನ್ನು ಬೆಂಬಲಿಸಿ ಅತೀ ಹೆಚ್ಚು ಮತಗಳಿಂದ ಗೆಲ್ಲಿಸಿ ಅಂತ ಕಾರ್ಯಕರ್ತರಲ್ಲಿ ವಿನಂತಿ ಮಾಡಿಕೊಂಡ್ರು.

 

ಕಾಂಗ್ರೆಸ್ ಮುಖಂಡರಾದ ಯು. ಆರ್ ಸಭಾಪತಿ, ಎಂ.ಎ. ಗಫೂರ್, ಸುಧೀರ್ ಹೆಗ್ಡೆ, ಹರೀಶ್ ಕಿಣಿ, ಮಾಲತಿ ಆಚಾರ್ಯ, ಲಕ್ಷ್ಮೀನಾರಾಯಣ ಪ್ರಭು, ಚಂದ್ರಿಕಾ ಕೇಳ್ಕರ್, ವಿಲ್ಸನ್ ರೊಡ್ರಿಗಸ್,, ರಾಬರ್ಟ್, ವಿನೋದ್ ಶೆಟ್ಟಿ, ಇಸ್ಮಾಯಿಲ್ ಅತ್ರಾಡಿ, ಸುರೇಶ್ ನಾಯಕ್, ಶಾಂತಾರಾಮ‌ಸೂಡ, ಶ್ರೀಪಾದ ರೈ, ಗಿರೀಶ್ ಉದ್ಯಾವರ, ಶ್ರೀಧರ ಶೆಟ್ಟಿ, ಪ್ರವೀಣ್ ಹೆಗ್ಡೆ, ಪಂಜು ಪೂಜಾರಿ, ಸುಗಂಧಿ ಶೇಖರ್, ರವೀಂದ್ರ ಪೂಜಾರಿ, ವಿನ್ಸೆಂಟ್ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago