ಕಾಪು: ಕಾಂಗ್ರೆಸ್ ಶಾಸಕರಲ್ಲಿ ರಾಜ್ಯದ ಲ್ಲಯೇ ಕಾಪು ಕ್ಷೇತ್ರ ವನ್ನು ಮಾದರಿ ಕ್ಷೇತ್ರ ವನ್ನಾಗಿ ಮಾಡಿದ ಅಭಿವೃದ್ಧಿ ಯ ಹರಿಕಾರ ಸೊರಕೆಯವರನ್ನು ಪ್ರಚಂಡ ಬಹುಮತವನ್ನು ಗೆಲ್ಲಿಸಿ ಅಂತ ಉತ್ತರಪ್ರದೇಶದ ಲೋಕ ಸಭಾ ಸದಸ್ಯ ಖ್ಯಾತ ಬಾಲಿವುಡ್ ನಟ ರಾಜ್ ಬಬ್ಬರ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಹಿರಿಯಡ್ಕ ಬಸ್ ಸ್ಟಾಂಡ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಚಾರ ಭಾಷಣದಲ್ಲಿ ಅವರು ಮಾತನಾಡಿದರು.
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮಾತನಾಡಿ ಧರ್ಮದಲ್ಲಿ ರಾಜಕೀಯ ಮಾಡಬೇಡಿ. ರಾಜಕೀಯದಲ್ಲಿ ಧರ್ಮ ಇರಬೇಕು ಅನ್ನೊದು ನನ್ನ ಧ್ಯೇಯ. ಶಾಸಕ ಮಂತ್ರಿ ಎನ್ನುವುದಕ್ಕಿಂತ ಹೆಚ್ಚಾಗಿ ಜನಸೇವಕನಾಗಿ ಕೆಲಸ ಮಾಡಿದೀನಿ.ಈಗ ವಿನಯ್ ಕುಮಾರ್ ಸೊರಕೆ ಚುನಾವಣೆ ನಿಂತಿದೀನಿ ಅನ್ನೊದಕ್ಕಿಂತ ಹೆಚ್ಚಾಗಿ ನೀವೇ ಚುನಾವಣೆಗೆ ನಿಂತಿದ್ದೀರಿ ಅನ್ನೊ ರೀತಿಯಲ್ಲಿ ನನ್ನನ್ನು ಬೆಂಬಲಿಸಿ ಅತೀ ಹೆಚ್ಚು ಮತಗಳಿಂದ ಗೆಲ್ಲಿಸಿ ಅಂತ ಕಾರ್ಯಕರ್ತರಲ್ಲಿ ವಿನಂತಿ ಮಾಡಿಕೊಂಡ್ರು.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…