ಉಡುಪಿ

ಸೊರಕೆ ಎದುರಿಸಲು ಸನ್ನಧವಾಗಿದ್ದಾರೆ ಕಾಪುವಿನಲ್ಲಿ ಆರು ಮಂದಿ ಪಕ್ಷೇತರ ಅಭ್ಯರ್ಥಿಗಳು…? Exclusive News

ಕಾಪು: ಹೌದು ಕರ್ನಾಟಕ ವಿಧಾನ ಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದರೆ ಮತ್ತೊಂದೆಡೆ ಸೀಟಿಗಾಗಿ ಪೈಪೋಟಿಯು ಭಾರಿ ಜೋರಾಗಿಯೇ ನಡೆಯುತ್ತಿದೆ. ಇದರ ನಡುವೆ ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಕೂಡ ಕಾಂಗ್ರೇಸ್‍ನ ಸೀಟ್ ವಿನಯ್ ಕುಮಾರ್ ಸೊರಕೆಗೆ ಪಕ್ಕಾವಾಗಿದ್ದರೂ ಬಿಜೆಪಿ ಮತ್ತು ಜೆಡಿಎಸ್‍ನಿಂದ ಇನ್ನೂ ಯಾರು ಅನ್ನುವುದೆ ಯಕ್ಷ ಪ್ರಶ್ನೇಯಾಗಿದೆ. ಆದರೇ ಸೊರಕೆಯ ಈ ಭಾರಿಯ ಕಾಮಾಗಾರಿ ಹಾಗೂ ಕಾರ್ಯ ವೈಖರಿಯನ್ನ ನೋಡಿದರೆ ಮತ್ತೋಮ್ಮೆ ಕಾಪುವಿನಲ್ಲಿ ಶಾಸಕರಾಗಿ ಹೊರಹೊಮ್ಮುವುದು ಗ್ಯಾರಂಟಿ ಎನ್ನುವ ಮಾತು ಕೇಳಿ ಬರುತ್ತಿದೆ . ಆದರೇ ಈ ಸಲ ಸೊರಕೆಯನ್ನ ಸೋಲಿಸಬೇಕೆಂದೆ ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಆರು ಮಂದಿ ಹೊಸ ಪಕ್ಷೇತರ ಅಭ್ಯರ್ಥಿಗಳು ಚುನಾವಣಾ ಕಣಕ್ಕೆ ಇಳಿದಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೇಸ್‍ನ ಜಾತಿ ಧರ್ಮದ ಓಟ್ ಬ್ಯಾಂಕ್ ಒಡೆಯಲು ಪ್ರತ್ಯೇಕ ಆರು ಜಾತಿಯ ಮುಖಂಡರು ಈ ಭಾರಿಯ ಚುನಾವಣ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತು ಕೆಲವು ದಿನಗಳ ಹಿಂದೆಯೇ ಸುದ್ದಿಯಾಗಿತ್ತು ಆದರೆ ಇವತ್ತು ಅದು ಜಿಲ್ಲೆಯ ಖಾಸಾಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ನಿರ್ಧಾರವಾಗಿ ಹೊರಹೊಮ್ಮಿದೆ. ಹೇಗಾದರೂ ಮಾಡಿ ಸೊರಕೆಯನ್ನು ಕಾಪು ಕ್ಷೇತ್ರದಲ್ಲಿ ಸೋಲಿಸಿ ಬೇಕೆಂಬ ಹಠ ಹಿಡಿದಿರುವ ಪಕ್ಷೇತರ ಅಭ್ಯರ್ಥಿಗಳ ಮತಪ್ರಚಾರ ಹಾಗೂ ಮನೆಮನೆ ಭೇಟಿ ಆದಿತ್ಯವಾರದಿಂದಲೇ ಶುರುವಾಗಲಿದೆಯೆಂಬ ಮಾಹಿತಿ ಲಭ್ಯವಾಗಿದೆ.
ಒಟ್ಟಾರೆಯಾಗಿ ಈ ಭಾರಿಯ ಚುನಾವಣೆ ಯಾವ ಪಕ್ಷಕ್ಕೆ ಗದ್ದುಗೆ ತಂದು ಕೊಡುತ್ತದೆ ಎಂಬುದರ ಜೊತೆಗೆ ಸೊರಕೆಯನ್ನ ಸೋಲಿಸಲು ಸನ್ನಧರಾಗಿರುವ ಈ ಆರು ಮಂದಿ ಪಕ್ಷೇತರ ಅಭ್ಯರ್ಥಿಗಳ ಮತಬ್ಯಾಂಕ್ ಲೆಕ್ಕಾಚಾರ ಯಾವ ರೀತಿ ಫಲ ಕೊಡುತ್ತದೆ ಎಂಬುದನ್ನ ಕಾದು ನೋಡಬೇಕಾಗಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago