Featured

ಸೊರಕೆ ಜತೆ ಅಂತರ ಕಾಯ್ದುಕೊಂಡಿದ್ದ ಬೆಳಪು ದೇವಿಪ್ರಸಾದ್ ಶೆಟ್ಟಿ ಪಿಲಿಪರ್ಬ ವೇದಿಕೆಯಲ್ಲಿ ಸೊರಕೆ ಜತೆ ಪ್ರತ್ಯಕ್ಷ : vishwanews24

ಸೊರಕೆ ಜತೆ ಅಂತರ ಕಾಯ್ದುಕೊಂಡಿದ್ದ ಬೆಳಪು ದೇವಿಪ್ರಸಾದ್ ಶೆಟ್ಟಿ ಪಿಲಿಪರ್ಬ ವೇದಿಕೆಯಲ್ಲಿ ಸೊರಕೆ ಜತೆ ಪ್ರತ್ಯಕ್ಷ : vishwanews24

ಕಾಪು : ಕಳೆದ ಹಲವಾರು ತಿಂಗಳಿನಿಂದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಜತೆ ಮುನಿಸುಗೊಂಡಿದ್ದ ಬೆಳಪು ದೇವಿ ಪ್ರಸಾದ್ ಶೆಟ್ಟಿ ಇಂದು ಸೊರಕೆಯ ಮುಂದಾಳತ್ವದಲ್ಲಿ ನಡೆಯುತ್ತಿರುವ ಕಾಪು ಪಿಲಿ ಪರ್ಬ ವೇದಿಕೆಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡು ಜನಮಾನಸದಲ್ಲಿದ್ದ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
ಮಾಧ್ಯಮದ ಮುಖಾಂತರ ಸೊರಕೆ ವಿರುದ್ಧ ದೇವಿಪ್ರಸಾದ್ ಶೆಟ್ಟಿ ನೇರ ಆರೋಪ ಹಾಗೂ ಅಸಮಾಧಾನ ಹೊರಹಾಕಿದ್ದರು ತದನಂತರದ ದಿನಗಳಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿ ಮಾಡಿದ್ದರು .
ಈ ಬಗ್ಗೆ ಸೊರಕೆ ಜತೆ ಮಾಧ್ಯಮ ಪ್ರಶ್ನೆ ಮಾಡಿದ ಸಂಧರ್ಭದಲ್ಲಿ ದೇವಿಪ್ರಸಾದ್‌ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಗೊಂದಲ ಅನುಮಾನಗಳನ್ನು ಪಾರ್ಟಿಯ ಒಳಗಡೆ ಕೂತು ಸ inರಿ ಮಾಡುತ್ತೇವೆ ನನಗೆ ವೈಯಕ್ತಿಕವಾಗಿ ದೇವಿಪ್ರಸಾದ್ ಮೇಲೆ ಯಾವುದೇ ಅಸಮಾಧಾನ ಇಲ್ಲ ಎಂದಿದ್ದರು.
ಆದರೇ ಇಂದು ಕಾಪುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೊರಕೆ ಹಾಗೂ ದೇವಿಪ್ರಸಾದ್ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರಕೃಪೆ:- ನಮ್ಮ ಕುಡ್ಲ ಲೈವ್

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

10 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

11 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

11 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

11 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

11 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago