ಮಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ನಗರದ ಫಳ್ನೀರ್‌ನ ಎಸ್‌ಎಲ್ ಮಥಾಯಿಸ್ ಪಾರ್ಕ್‌ನಿಂದ ಅತ್ತಾವರದ ಇಡಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಾಜಿ ಸಚಿವ ರಮಾನಾಥ್ ರೈ, ಐವಾನ್ ಡಿಸೋಜಾ, ಹರೀಶ್ ಕುಮಾರ್ ಮುಂತಾದ ಮುಖಂಡರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಪ್ರತಿಭಟನಾ ನಿರತ ಮುಖಂಡರು ಹಾಗೂ ಕಾರ್ಯಕರ್ತ ಕೇಂದ್ರ ಸರ್ಕಾರ ವಿರುದ್ಧ ಘೊಷಣೆ ಕೂಗಿ, ಇಡಿ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರನ್ನು ತಡೆದು, ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…