Featured

ಸೋನಿಯಾ ಗಾಂಧಿ ವಿಚಾರಣೆ ವೇಳೆ ಕಾಂಗ್ರೆಸ್ ನಾಯಕರ ಪ್ರತಿಭಟನೆ – ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ – Vishwanews24

ಸೋನಿಯಾ ಗಾಂಧಿ ವಿಚಾರಣೆ ವೇಳೆ ಕಾಂಗ್ರೆಸ್ ನಾಯಕರ ಪ್ರತಿಭಟನೆ : ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಲ್ಲಿ ಸೋನಿಯಾ ಗಾಂಧಿ ಅವರು ವಿಚಾರಣೆಗೆ ಮಂಗಳವಾರ ಹಾಜರಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ತೆರಳುವ ಸಂದರ್ಭದಲ್ಲಿ ಪೊಲೀಸರು ರಾಹುಲ್ ಗಾಂಧಿಯವರನ್ನು ವಶಕ್ಕೆ ಪಡೆದಿದ್ದು, ಅವರೊಂದಿಗೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹಿತ ಹಲವು ನಾಯಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇನ್ನು ಸೋನಿಯಾ ಗಾಂಧಿ ಅವರು ಜು.21ರಂದು ಗುರುವಾರ ಮೊದಲ ಬಾರಿಗೆ ಇಡಿ ಮುಂದೆ ವಿಚಾರಣೆಗೆ ಹಾಜರಾದಾಗಲೂ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ : ಉಡುಪಿ: ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ನಾಮ ನಿರ್ದೇಶಿತ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ – Vishwanews24 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

9 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

11 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

11 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

11 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

12 hours ago