Featured

ಸೋನು ಸೂದ್ ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್: ಅರವಿಂದ್ ಕೇಜ್ರಿವಾಲ್ -Vishwanews24

ಸೋನು ಸೂದ್ ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್: ಅರವಿಂದ್ ಕೇಜ್ರಿವಾಲ್ -Vishwanews24

ನವದೆಹಲಿ: ಬಾಲಿವುಡ್ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನು ಸೂದ್‍ರವರು ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಅರವಿಂದ್ ಕೇಜ್ರಿವಾಲ್ ಹಾಗೂ ಸೋನು ಸೂದ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸೋನು ಸೂದ್‍ರವರು ನಮ್ಮ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಒಪ್ಪಿಕೊಂಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸೋನು ಸೂದ್, ಇಂದು ನನಗೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ದೊರೆತಿದೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದಕ್ಕಿಂತ ದೊಡ್ಡ ಸೇವೆ ಮತ್ತೊಂದಿಲ್ಲ. ನಾವೆಲ್ಲರೂ ಸೇರಿ ಒಟ್ಟಾಗಿ ಸೇವೆ ಮಾಡಬಹುದು ಮತ್ತು ನಾವೆಲ್ಲರೂ ಮಾಡುತ್ತೇವೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಲಾಕ್‍ಡೌನ್ ವೇಳೆ, ನಾವು ಸಾಕಷ್ಟು ಜನರೊಂದಿಗೆ ಬೆರೆತೆವು. ಆಗ ಶಿಕ್ಷಣವು ಒಂದು ದೊಡ್ಡ ಸಮಸ್ಯೆಯಾಗಿರುವುದರ ಬಗ್ಗೆ ತಿಳಿದುಕೊಂಡೆವು. ಆದರೆ ಈ ಮಧ್ಯೆ ಮುಂದೆ ಏನು ಮಾಡಬೇಕೆಂದು ಮಕ್ಕಳಿಗೆ ತಿಳಿಯದೇ ದೊಡ್ಡ ಪ್ರಶ್ನೆಯಾಗಿದೆ. ನೀವು ಮಕ್ಕಳಿಗೆ ಶಿಕ್ಷಣ ನೀಡುತ್ತೀರಾ. ಆದರೆ ಅವರಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ನೀಡುವವರು ಕೂಡ ಇರಬೇಕು ಎಂದು ತಿಳಿಸಿದ್ದಾರೆ.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago